ರಾಜ್ಯICC Cricket World Cup 2023 Final: ಭಾರತ ಗೆಲುವಿಗಾಗಿ ರಾಜ್ಯದ ದೇಗುಲ, ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಕೆ
ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಹಣಾಹಣಿಗೆ ವೇದಿಕೆ ಸಿದ್ಧವಾಗಿದ್ದು, ಜಿದ್ದಾಜಿದ್ದಿನ ಪ್ರಶಸ್ತಿ ಫೈಟ್'ಗೆ ಬದ್ಧವೈರಿಗಳಾದ ಭಾರತ ಹಾಗೂ ಆಸ್ಟ್ರೇಲಿಯಾ ಆಟಗಾರರು ಸಜ್ಜಾಗುತ್ತಿದ್ದಾರೆ. ಫೈನಲ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಈ ನಡುವಲ್ಲೇ ಭಾರತದ ವಿಜಯಕ್ಕಾಗಿ ರಾಜ್ಯದ ವಿವಿಧ ದೇಗುಲಗಳು ಹಾಗೂ ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ...