ಕ್ರಿಕೆಟ್ಟಿ20ಯಲ್ಲಿ ದ್ವಿಶತಕ ಸಿಡಿಸಬಲ್ಲ ಏಕೈಕ ಆಟಗಾರ ರೋಹಿತ್ ಶರ್ಮಾ ಮಾತ್ರ: ಆಸಿಸ್ ಆಟಗಾರ ಬ್ರಾಡ್ ಹಾಗ್
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ದ್ವಿಶತಕ ಸಿಡಿಸಬಲ್ಲ ಏಕೈಕ ಆಟಗಾರ ಎಂದರೆ ಅದು ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಮಾತ್ರ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಬ್ರಾಡ್ ಹಾಗ್ ಹೇಳಿದ್ದಾರೆ.