ಕ್ರಿಕೆಟ್ಐಸಿಸಿ ಟಿ 20 ವಿಶ್ವಕಪ್ 2021: ಒಂದೇ ಗುಂಪಿನಲ್ಲಿ ಭಾರತ ಹಾಗೂ ಪಾಕಿಸ್ತಾನ!
ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಒಮಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಆಯೋಜನೆಯಾಗಿರುವ ಪುರುಷರ ಟಿ 20 ವಿಶ್ವಕಪ್ 2021ನಲ್ಲಿ ಭಾಗವಹಿಸುವ ತಂಡಗಳ ಗುಂಪನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶುಕ್ರವಾರ ಪ್ರಕಟಿಸಿದೆ.