ಐಸಿಸಿ ಟಿ20 ರ್ಯಾಂಕಿಂಗ್

T20I Ranking: ಟಿ20 ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ; ರಾಹುಲ್ 6ನೇ ಸ್ಥಾನಕ್ಕೆ ಕುಸಿತ, 8ನೇ ಸ್ಥಾನದಲ್ಲಿ ಕೊಹ್ಲಿ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಕೆಎಲ್ ರಾಹುಲ್ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಅವರು ಬುಧವಾರ ಬಿಡುಗಡೆ ಮಾಡಿದ ಐಸಿಸಿ ಪುರುಷರ ಟಿ20 ಅಂತಾರಾಷ್ಟ್ರೀಯ ರ್ಯಾಂಕಿಂಗ್‌ನಲ್ಲಿ ಎಂಟನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಐಸಿಸಿ ಟಿ20 ಶ್ರೇಯಾಂಕ: ಅಗ್ರ 3ನೇ ಸ್ಥಾನದಲ್ಲಿ ಕೆಎಲ್ ರಾಹುಲ್, 8ನೇ ಸ್ಥಾನದಲ್ಲಿ ಕೊಹ್ಲಿ!
ಐಸಿಸಿ ಟಿ20 ಶ್ರೇಯಾಂಕದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ತಲಾ ಒಂದು ಸ್ಥಾನ ಮೇಲಕ್ಕೇರಿದ್ದಾರೆ.

ಸರಣಿ ಶ್ರೇಷ್ಠ ಕೆಎಲ್ ರಾಹುಲ್ ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲೂ ಅತ್ಯುತ್ತಮ ಸಾಧನೆ, ಟಾಪ್ 10ರಲ್ಲಿ ಕೊಹ್ಲಿ, ರೋಹಿತ್!
ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನವಾಗಿರುವ ಕನ್ನಡಿಗ ಕೆಎಲ್ ರಾಹುಲ್ ಅವರು ಇದೀಗ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲೂ ಅಮೋಘ ಸಾಧನೆ ಮಾಡಿದ್ದಾರೆ.

ಐಸಿಸಿ ಟಿ-20 ಶ್ರೇಯಾಂಕ: 5ನೇ ಸ್ಥಾನಕ್ಕಿಳಿದ ಭಾರತ
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಶುಕ್ರವಾರ ಐಸಿಸಿ ಟಿ-20 ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ್ದು, ಭಾರತ(260) ಮೂರು ಸ್ಥಾನಗಳಲ್ಲಿ ಕುಸಿದು...

ಐಸಿಸಿ ಟಿ20 ರ್ಯಾಂಕಿಂಗ್ ನಲ್ಲಿ 4ನೇ ಸ್ಥಾನಕ್ಕೆ ಕುಸಿದ ಭಾರತ
ಐಸಿಸಿ ಟಿ20 ಅಂತರರಾಷ್ಟ್ರೀಯ ತಂಡಗಳ ವಾರ್ಷಿಕ ರ್ಯಾಂಕಿಂಗ್ ನಲ್ಲಿ ಭಾರತ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

