ಐಸಿಸಿ ಟಿ20 ವಿಶ್ವಕಪ್ 2026

Cricket: ರೂಂ ಹೊರಗೆ ಗನ್ ಹಿಡಿದು ನಿಂತಿದ್ದರು, ಅಲ್ಲೇ ಆಡಿದ್ದೀವಿ.. ಭಾರತದಲ್ಲಿ ಆಡಲು ಏನು ಸಮಸ್ಯೆ?: ಪಾಕ್ ಮಾನ ಕಳೆದ ಬಾಂಗ್ಲಾ ನಾಯಕ Litton Das
ಐಸಿಸಿ ಮತ್ತು ಬಿಸಿಸಿಐ ಹಲವು ಬಾರಿ ಭದ್ರತೆ ಕುರಿತು ಭರವಸೆ ನೀಡಿದರೂ ಬಾಂಗ್ಲಾದೇಶ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಅಂತಿಮವಾಗಿ ತಂಡ ಟೂರ್ನಿಯಲ್ಲಿ ಭಾಗವಹಿಸದೇ ಇದ್ದು, ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್ ಆಡಿತ್ತು.

T20 ವಿಶ್ವಕಪ್ 2026: ಸೆಮೀಸ್ ಗೇರಲು ಪಾಕಿಸ್ತಾನಕ್ಕೆ ಲಾಸ್ಟ್ ಚಾನ್ಸ್; ಗುರಿ ನೀಡಿದ ICC!
ನಿನ್ನೆ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ 4 ವಿಕೆಟ್ ಗಳ ಜಯ ದಾಖಲಿಸಿ ಸೆಮೀಸ್ ಗೆ ಅರ್ಹತೆ ಪಡೆಯಿತು.
'ಇಂದು ನನ್ನ ಕೊನೆಯ ದಿನ': ಭಾವುಕರಾಗಿಯೇ ಹೊಸ ಬಾಂಬ್ ಹಾಕಿದ ಅಫ್ಘಾನಿಸ್ತಾನ ತಂಡದ ಕೋಚ್ ಜೊನಾಥನ್ ಟ್ರಾಟ್!
ಟ್ರಾಟ್ ನೇತೃತ್ವದಲ್ಲಿ, ಅಫ್ಘಾನಿಸ್ತಾನ 2023ರ ಏಕದಿನ ವಿಶ್ವಕಪ್ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಹಂತಕ್ಕೆ ತಲುಪಿತು ಮತ್ತು 2024ರ ಟಿ20 ವಿಶ್ವಕಪ್‌ನ ನಾಕೌಟ್ ಹಂತಕ್ಕೆ ಅರ್ಹತೆ ಪಡೆದಿತ್ತು.

T20 ವಿಶ್ವಕಪ್ 2026: ಟೂರ್ನಿ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ 2 ಅಂಕ, ಆದ್ರೆ ಷರತ್ತು ಅನ್ವಯ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಗ ಬಾಂಗ್ಲಾದೇಶವನ್ನು ಎತ್ತಿಕಟ್ಟಿದ್ದ ಪಾಕಿಸ್ತಾನ ಇದೀಗ ತಾನೇ ಭಾರತದ ವಿರುದ್ಧ ಆಡುವುದಿಲ್ಲ ಎಂದು ಪಟ್ಟು ಹಿಡಿದಿದೆ.

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!
ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್‌ನಲ್ಲಿ ನಮ್ಮ ತಂಡ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಐಸಿಸಿಗೆ ದೊಡ್ಡ ಶಾಕ್ ನೀಡಿದೆ.

T20 ವಿಶ್ವಕಪ್ 2026: ಪಾಕಿಸ್ತಾನ ಆಡೋದು ಡೌಟ್? ICC ಈವೆಂಟ್ ಮುಂದೂಡಿದ ಪಿಸಿಬಿ!
ಐಸಿಸಿ ಟಿ20 ವಿಶ್ವಕಪ್ ನಲ್ಲಿ ಭಾಗವಹಿಸುವಿಕೆಯ ಸಸ್ಪೆನ್ಸ್ ನಡುವೆ ಪಾಕಿಸ್ತಾನ ಕ್ರಿಕೆಟ್ ತಂಡ ಟಿ20 ವಿಶ್ವಕಪ್ 2026 ರ ಈವೆಂಟ್ ಅನ್ನು ರದ್ದುಗೊಳಿಸಿದೆ.

ಟಿ20 ವಿಶ್ವಕಪ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್: 240 ಕೋಟಿ ರೂ ಆದಾಯ ನಷ್ಟ ತಪ್ಪಿಸಲು ಬಾಂಗ್ಲಾದೇಶ ಹರಸಹಾಸ! DRC ಹಸ್ತಕ್ಷೇಪಕ್ಕೆ ಮನವಿ!
ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಆಡದೇ ಇದ್ದರೆ ಆಗುವ ಸಮಸ್ಯೆಗಳನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಮನವರಿಕೆ ಮಾಡಿಕೊಂಡಿದೆ.

ICC T20 ವಿಶ್ವಕಪ್: ಪಾಕಿಸ್ತಾನ ಬೆಂಬಲ; ಟೂರ್ನಿಯಿಂದಲೇ ಹಿಂದೆ ಸರಿಯಲು ಬಾಂಗ್ಲಾದೇಶ ನಿರ್ಧಾರ?
ಭಾರತದಿಂದ ತಮ್ಮ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಬಾಂಗ್ಲಾದೇಶದಲ್ಲಿರುವ ಬಿಕ್ಕಟ್ಟು ಬಗೆಹರಿಯದಿದ್ದರೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿಯುವ ಬಗ್ಗೆ ಯೋಚಿಸುತ್ತಿದೆ..

