ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್

Cricket: ದಕ್ಷಿಣ ಆಫ್ರಿಕಾ ವಿರುದ್ಧ ಸೋಲು, ಪಾಕಿಸ್ತಾನಕ್ಕೆ ಲಾಭ; WTC ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದ ಟೀಂ ಇಂಡಿಯಾ!
ಹೊಸ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದರೂ,ತನ್ನ ಸ್ಥಾನದಲ್ಲಿ ಕುಸಿತ ಕಂಡಿದೆ.

World Test Championship Final: ಭಾರತದ ಫೈನಲ್ ಆಸೆ ಕ್ಷೀಣ; ಪವಾಡವೇ ನಡೆಯಬೇಕು?
ಮೆಲ್ಬೋರ್ನ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 4ನೇ ಮಹತ್ವದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

ಬಾಂಗ್ಲಾ ವಿರುದ್ಧ 2ನೇ ಟೆಸ್ಚ್ ಗೆಲುವು: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ ಮತ್ತಷ್ಟು ಭದ್ರ, ಫೈನಲ್ ಗೆ ಸನಿಹ
ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಸ್ಥಾನ ಮತ್ತಷ್ಟು ಭದ್ರವಾಗಿದೆ.

ಕೇನ್ ವಿಲಿಯಮ್ಸನ್ ಫಿಟ್; ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಲಭ್ಯ, ಕಿವೀಸ್ ತಂಡ ಪ್ರಕಟ
ಗಾಯದಿಂದಾಗಿ ನ್ಯೂಜಿಲೆಂಡ್ ತಂಡದಿಂದ ಹೊರಗುಳಿದಿದ್ದ ನಾಯಕ ಕೇನ್ ವಿಲಿಯಮ್ಸನ್ ಫಿಟ್ ಆಗಿದ್ದು, ಇದೀಗ ಭಾರತದ ವಿರುದ್ಧದ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೆ ಲಭ್ಯರಿದ್ದಾರೆ ಎಂದು ಕೋಚ್ ಗ್ಯಾರಿ ಸ್ಟೀಡ್ ಹೇಳಿದ್ದಾರೆ.

ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್: ಪರಿಷ್ಕೃತ ಅಂಕಪಟ್ಟಿ ಬಿಡುಗಡೆ ಮಾಡಿದ ಐಸಿಸಿ
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಆರಂಭಿಸಿದ್ದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂತಿಮ ಹಂತಕ್ಕೆ ಬಂದು ನಿಂತಿರುವಂತೆಯೇ ಐಸಿಸಿ ತಂಡಗಳ ಪರಿಷ್ಕೃತ ಅಂಕ ಪಟ್ಟಿ ಬಿಡುಗಡೆ ಮಾಡಿದೆ.

