ಕ್ರಿಕೆಟ್ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರ ಸ್ಥಾನದ ಸನಿಹದಲ್ಲಿ ವಿರಾಟ್ ಕೊಹ್ಲಿ
ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಹೊನಲು-ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿ ಮಂಗಳವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ನಡುವಿನ ಅಂತರ ಕಡಿಮೆ ಮಾಡಿಕೊಂಡಿದ್ದಾರೆ.