ಐಸಿಸಿ ಟೆಸ್ಟ್ ರ್ಯಾಂಕಿಂಗ್

ICC Test Rankings: ಬ್ರೂಕ್ ಗೆ ಅಗ್ರಸ್ಥಾನ, 6ನೇ ಸ್ಥಾನಕ್ಕೆ ಏರಿದ ಗಿಲ್
ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 158 ರನ್‌ಗಳ ಅದ್ಭುತ ಇನ್ನಿಂಗ್ಸ್ ನಂತರ ಬ್ರೂಕ್ ಅಗ್ರಸ್ಥಾನಕ್ಕೆ ಏರಿದ್ದಾರೆ.

ICC Test Rankings: ವಿರಾಟ್ ಕೊಹ್ಲಿ ಹಿಂದಿಕ್ಕಿದ Rishabh Pant; 31 ಸ್ಥಾನ ಮೇಲೇರಿದ ಸರ್ಫರಾಜ್; ಕುಸಿದ KL ರಾಹುಲ್
ಪ್ರಸ್ತುತ 509 ರೇಟಿಂಗ್ ಪಾಯಿಂಟ್ಸ್ ಹೊಂದಿರುವ ಸರ್ಫರಾಜ್ ಖಾನ್, ರಾಹುಲ್ಗಿಂತ 6 ಸ್ಥಾನ ಮುಂಬಡ್ತಿ ಪಡೆದಿದ್ದಾರೆ.

ICC Rankings: ಇಂಗ್ಲೆಂಡ್ ವಿರುದ್ಧದ ಸರಣಿ ಜಯದ ಬೆನ್ನಲ್ಲೇ ಟೆಸ್ಟ್‌ನಲ್ಲೂ ಅಗ್ರ ಸ್ಥಾನಕ್ಕೇರಿದ Rohit Sharma ಬಳಗ, ಎಲ್ಲ ಮಾದರಿಯಲ್ಲೂ ಭಾರತವೇ ನಂ.1
ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಗೆದ್ದು 4-1ರಲ್ಲಿ ಟೆಸ್ಟ್ ಸರಣಿ ಕೈವಶ ಮಾಡಿಕೊಂಡ ಭಾರತ ತಂಡ ಇದೀಗ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲೂ ಅಗ್ರ ಸ್ಥಾನಕ್ಕೇರಿದ್ದು, ಆ ಮೂಲಕ ಎಲ್ಲ ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ನಂಬರ್ 1 ಸ್ಥಾನಕ್ಕೇರಿದೆ.

ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರಸ್ಥಾನ ಪಡೆದ ಆರ್ ಅಶ್ವಿನ್, ವಿರಾಟ್ ಕೊಹ್ಲಿ 8 ಸ್ಥಾನ ಜಿಗಿತ!
ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಇಂಗ್ಲೆಂಡ್ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಅವರನ್ನು ಹಿಂದಿಕ್ಕಿ ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಆ್ಯಶಸ್ ನಲ್ಲಿ ಭರ್ಜರಿ ಪ್ರದರ್ಶನ: ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಆಸಿಸ್ ನ ಲ್ಯಾಬುಸ್ಚಾಗ್ನೆ ಅಗ್ರ ಸ್ಥಾನಕ್ಕೆ, 7ಕ್ಕೆ ಕುಸಿದ ಕೊಹ್ಲಿ
ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ಆಸ್ಟ್ರೇಲಿಯಾದ ದೈತ್ಯ ಬ್ಯಾಟ್ಸ್ ಮನ್ ಮಾರ್ನಸ್ ಲ್ಯಾಬುಸ್ಚಾಗ್ನೆ ಮೊದಲ ಬಾರಿಗೆ ಅಗ್ರ ಸ್ಥಾನಕ್ಕೇರಿದ್ದಾರೆ.

ಟೆಸ್ಟ್ ರ್ಯಾಂಕಿಂಗ್: ಕೆಎಲ್ ರಾಹುಲ್ ಗೆ ಬಡ್ತಿ, 2ನೇ ಸ್ಥಾನದಲ್ಲಿ ಅಶ್ವಿನ್
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ನೂತನವಾಗಿ ಟೆಸ್ಟ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ಜೋ ರೂಟ್ ರ್ಯಾಂಕಿಂಗ್ ನಲ್ಲಿ ಏರಿಕೆ ಆಗಿದ್ದು, ಕರ್ನಾಟಕದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಬಡ್ತಿ ಪಡೆದಿದ್ದಾರೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಸ್ಟೀವ್ ಸ್ಮಿತ್ ಮತ್ತೆ ಅಗ್ರ ಸ್ಥಾನಕ್ಕೆ; 4ನೇ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ
ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಮತ್ತೆ ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದು, ಆಸಿಸ್ ದೈತ್ಯ ಸ್ಟೀವ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್: 5ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರಿಕೆ, ಜಂಟಿ 6ನೇ ಸ್ಥಾನದಲ್ಲಿ ರೋಹಿತ್-ರಿಷಬ್ ಪಂತ್
ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರೆದಿದ್ದಾರೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಟೀಂ ಇಂಡಿಯಾ
ಐಸಿಸಿ ತಂಡದ ಶ್ರೇಯಾಂಕದ ವಾರ್ಷಿಕ ನವೀಕರಣದ ನಂತರ ಟೀಂ ಇಂಡಿಯಾ ಟೆಸ್ಟ್ ತಂಡ ಪ್ರಥಮ ಸ್ಥಾನ ಉಳಿಸಿಕೊಂಡಿದೆ.

