ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪ್ರಭಾವಿ ಪ್ರದರ್ಶನ ನೀಡಿದ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ವೇಗಿ ಇಶಾಂತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಪ್ರಗತಿ ಸಾಧಿಸಿದ್ದಾರೆ...