ಶನಿವಾರ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಐಸಿಸಿ ನಿಯಮ ಉಲ್ಲಂಘನೆ ಮಾಡಿದ್ದ ಭಾರತದ ತಂಡದ ಯುವ ವೇಗಿ ನವದೀಪ್ ಸೈನಿ ಅವರಿಗೆ ಒಂದು ಡಿಮೆರಿಟ್ ಅಂಕ ನೀಡಲಾಗಿದೆ.