ಕ್ರಿಕೆಟ್ಐಸಿಸಿ ಪುರುಷರ ಟಿ-20 ವಿಶ್ವಕಪ್: ಜಸ್ಪ್ರೀತ್ ಬೂಮ್ರಾ ಬದಲಿಗೆ ಮೊಹಮ್ಮದ್ ಶಮಿಗೆ ಸ್ಥಾನ
ಐಸಿಸಿ ಪುರುಷರ ಟಿ-20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಬದಲಿಗೆ ಮೊಹಮ್ಮದ್ ಶಮಿ ಅವರನ್ನು ಅಖಿಲ ಭಾರತ ಹಿರಿಯ ಆಯ್ಕೆದಾರರ ಸಮಿತಿ ಆಯ್ಕೆ ಮಾಡಿರುವುದಾಗಿ ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.