ಐಸಿಸಿ ಪುರುಷರ ಟಿ20 ವಿಶ್ವಕಪ್ 2026

T20 World Cup 2026: ಗೆಲುವನ್ನು ಸುಲಭವಾಗಿ ಕೈಚೆಲ್ಲಿದ ನೆದರ್ಲ್ಯಾಂಡ್; ಪಂದ್ಯ ಗೆಲ್ಲಿಸಿ Pak ಮಾನ ಉಳಿಸಿದ ಬೌಲರ್‌ಗಳು!
ಟಿ20 ವಿಶ್ವಕಪ್ 2026 ರೋಮಾಂಚಕಾರಿ ರೀತಿಯಲ್ಲಿ ಆರಂಭವಾಯಿತು. ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯದ ಗೆಲುವು ಕೊನೆಯ ಓವರ್‌ವರೆಗೂ ಏರಿಳಿತ ಮುಂದುವರೆದಿತ್ತು. ಒಂದು ಹಂತದಲ್ಲಿ ಪಾಕಿಸ್ತಾನ ಪಂದ್ಯ ಸೋಲುತ್ತದೆ ಎಂದು ತೋರುತ್ತಿತ್ತು.

ತಂಡಕ್ಕೆ ತಕ್ಕಂತೆ ICC ನಿಯಮ ಬದಲಾಗುತ್ತಾ? India ಹಿಡಿದ ಕ್ಯಾಚ್ ನಾಟೌಟ್, ಅದೇ Pak ಹಿಡಿದರೇ ಔಟ್; video!
ಟಿ20 ವಿಶ್ವಕಪ್ನ ಮೊದಲ ಪಂದ್ಯವೇ ವಿವಾದಕ್ಕೀಡಾಗಿದೆ. ಐಸಿಸಿ ನಿಯಮ ಕಾರಣಕ್ಕೆ ವಿವಾದ ಸೃಷ್ಟಿಯಾಗಿದೆ.

ICC Men’s T20 World Cup: ಸತತ 2ನೇ ಬಾರಿಗೆ ಯಾವ ತಂಡವೂ ಟ್ರೋಫಿ ಗೆದ್ದಿಲ್ಲ; ಅಸಾಧ್ಯವಾದುದ್ದನ್ನು ಸಾಧಿಸುತ್ತಾ ಭಾರತ?
ಮತ್ತೊಂದು ಅಂಶವೆಂದರೆ ಈ ವರೆಗೂ ಯಾವುದೇ ತಂಡ ತವರಿನಲ್ಲಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿಲ್ಲ.

