ಐಸಿಸಿ ಮಹಿಳಾ ಟಿ20 ವಿಶ್ವಕಪ್

ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!
ಕ್ರಿಕೆಟ್

ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!

ಮ್ಯಾಂಚೆಸ್ಟರ್‌ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ, 200 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಟಿ20 ವಿಶ್ವಕಪ್: ಟೀಂ ಇಂಡಿಯಾ ದಾಖಲೆ ಮುರಿದ ಆಫ್ರಿಕಾ ವನಿತೆಯರು
ಕ್ರಿಕೆಟ್

ಟಿ20 ವಿಶ್ವಕಪ್: ಟೀಂ ಇಂಡಿಯಾ ದಾಖಲೆ ಮುರಿದ ಆಫ್ರಿಕಾ ವನಿತೆಯರು

ಇಲ್ಲಿನ ಮನುಕಾ ಓವಲ್ ಅಂಗಳದಲ್ಲಿ ಲಿಜೆಲ್ಲಿ ಲೀ(101 ರನ್) ಅವರ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಥಾಯ್ಲೆಂಡ್ ವಿರುದ್ಧ 195 ರನ್ ದಾಖಲೆಯ ಮೊತ್ತ ಗಳಿಸಿದೆ. ಚುಟುಕು  ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ದಾಖಲಾದ ಅತಿ ಹೆಚ್ಚು ಮೊತ್ತ ಇದಾಗಿದೆ.

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಸೋಲಿನ ಸುಳಿಯಲ್ಲಿದ್ದರೂ 'ಮಂಕಡ್ ರನೌಟ್' ಮಾಡದ ಬೌಲರ್, ವಿಡಿಯೋ ವೈರಲ್!
ಕ್ರಿಕೆಟ್

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಸೋಲಿನ ಸುಳಿಯಲ್ಲಿದ್ದರೂ 'ಮಂಕಡ್ ರನೌಟ್' ಮಾಡದ ಬೌಲರ್, ವಿಡಿಯೋ ವೈರಲ್!

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯವೊಂದರಲ್ಲಿ ತಂಡ ಸೋಲಿನ ಸುಳಿಯಲ್ಲಿದ್ದರೂ ಎದುರಾಳಿ ತಂಡದ ಬ್ಯಾಟ್ಸ್ ಮನ್ ಕ್ರೀಸ್ ಬಿಟ್ಟು ಮುಂದೆ ಹೋಗಿದ್ದರು. ಮಂಕಡ್ ರನೌಟ್ ಮಾಡದೇ ಕ್ರೀಡಾ ಸ್ಪೂರ್ತಿ ಮೆರೆದಿದ್ದು ಟ್ವೀಟರಿಗರು ಆರ್ ಅಶ್ವಿನ್ ರ ಕಾಳೆಯುತ್ತಿದ್ದಾರೆ.

ಭಾರತ-ಪಾಕಿಸ್ತಾನ ನಡುವಿನ ಅಭ್ಯಾಸ ಪಂದ್ಯ ಮಳೆಗೆ ಬಲಿ
ಕ್ರಿಕೆಟ್

ಭಾರತ-ಪಾಕಿಸ್ತಾನ ನಡುವಿನ ಅಭ್ಯಾಸ ಪಂದ್ಯ ಮಳೆಗೆ ಬಲಿ

ಮುಂಬರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಿಮಿತ್ತ ಭಾರತ ಹಾಗೂ ಪಾಕಿಸ್ತಾನ ನಡುವೆ ಇಂದು ನಡೆಯಬೇಕಿದ್ದ ಅಭ್ಯಾಸ ಪಂದ್ಯ ಮಳೆಯಿಂದ ರದ್ದಾಯಿತು.

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆ ಭಾರತದ ತಂಡ ಪ್ರಕಟ
ಕ್ರಿಕೆಟ್

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆ ಭಾರತದ ತಂಡ ಪ್ರಕಟ

ಫೆಬ್ರವರಿ 21 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗಾಗಿ 15 ಸದಸ್ಯರ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಪ್ರಕಟಿಸಲಾಗಿದೆ. ಬಂಗಾಳಿ ಆಟಗಾರ್ತಿ  ರಿಚಾ ಘೋಷ್ ತಂಡಕ್ಕೆ ಸೇರ್ಪಡೆಗೊಂಡ ಏಕೈಕ ಹೊಸ ಪ್ರತಿಭೆ ಎನಿಸಿದ್ದಾರೆ.

ಇತಿಹಾಸ ಬರೆದಿರುವ ಥಾಯ್ಲೆಂಡ್‌, ಮಹಿಳಾ ಐಸಿಸಿ ಟಿ-20 ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆ
ಕ್ರಿಕೆಟ್

ಇತಿಹಾಸ ಬರೆದಿರುವ ಥಾಯ್ಲೆಂಡ್‌, ಮಹಿಳಾ ಐಸಿಸಿ ಟಿ-20 ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆ

ಬಾಂಗ್ಲಾದೇಶ ಹಾಗೂ ಥಾಯ್ಲೆಂಡ್‌ ತಂಡಗಳು ಅರ್ಹತೆ ಪಡೆಯುವಲ್ಲಿ ಯಶಸ್ವಿಯಾದ ಬಳಿಕ ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್‌ನ ಸಂಪೂರ್ಣ ವೇಳಾಪಟ್ಟಿ ಭಾನುವಾರ ಬಿಡುಗಡೆ ಮಾಡಲಾಯಿತು.

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಟೀಂ ಇಂಡಿಯಾ ತಂಡ ಪ್ರಕಟಿಸಿದ ಬಿಸಿಸಿಐ!
ಕ್ರಿಕೆಟ್

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಟೀಂ ಇಂಡಿಯಾ ತಂಡ ಪ್ರಕಟಿಸಿದ ಬಿಸಿಸಿಐ!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಹಿಳಾ ಟಿ20 ವಿಶ್ವಕಪ್ ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ...

ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟ ಆಸಿಸ್ ಮಹಿಳೆಯರು
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟ ಆಸಿಸ್ ಮಹಿಳೆಯರು

ಸತತ 4ನೇ ಬಾರಿ ಚಾಂಪಿಯನ್ ಪಟ್ಟದ ಮೇಲೆ ಕಣ್ಣಿಟ್ಟಿರುವ ಆಸಿಸ್ ವನಿತೆಯರು, ಮಹಿಳಾ ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧ 5 ರನ್...

ಔಪಚಾರಿಕ ಪಂದ್ಯದಲ್ಲಿ ದ.ಆಫ್ರಿಕಾ ವಿರುದ್ಧ ಗೆದ್ದ ಲಂಕಾ ಮಹಿಳೆಯರು
ಕ್ರಿಕೆಟ್

ಔಪಚಾರಿಕ ಪಂದ್ಯದಲ್ಲಿ ದ.ಆಫ್ರಿಕಾ ವಿರುದ್ಧ ಗೆದ್ದ ಲಂಕಾ ಮಹಿಳೆಯರು

ಆಟಕ್ಕುಂಟು ಲೆಕ್ಕಕ್ಕಿಲ್ಲದ ಕೊನೆಯ ಔಪಚಾರಿಕ ಪಂದ್ಯದಲ್ಲಿ ಶ್ರೀಲಂಕಾ ಮಹಿಳೆಯರ ತಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ 10 ರನ್ ಗಳ ಜಯ ಸಾಧಿಸಿದೆ..