ಕ್ರಿಕೆಟ್ಕಮರಿತು ವನಿತೆಯರ ಟಿ20 ವಿಶ್ವಕಪ್ ಕನಸು: ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಸೋಲು
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕನಸು ಕಮರಿ ಹೋಗಿದ್ದು, ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.