ಐಸಿಸಿ ಮಹಿಳಾ ವಿಶ್ವಕಪ್

ICC Women's World Cup: ಕಾಲ್ತುಳಿತ ಎಫೆಕ್ಟ್; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಸ್ಥಳಾಂತರ!
ಕ್ರಿಕೆಟ್

ICC Women's World Cup: ಕಾಲ್ತುಳಿತ ಎಫೆಕ್ಟ್; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಸ್ಥಳಾಂತರ!

ಪಾಕಿಸ್ತಾನ ಅರ್ಹತೆ ಪಡೆಯದಿದ್ದರೆ, ಫೈನಲ್ ಸೇರಿದಂತೆ ಐದು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲು ಮೊದಲಿಗೆ ನಿರ್ಧರಿಸಲಾಗಿತ್ತು.

ಮಹಿಳಾ ಏಕದಿನ ವಿಶ್ವಕಪ್: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ವನಿತೆಯರಿಗೆ ಸೋಲು!
ಕ್ರಿಕೆಟ್

ಮಹಿಳಾ ಏಕದಿನ ವಿಶ್ವಕಪ್: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ವನಿತೆಯರಿಗೆ ಸೋಲು!

ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ನ್ಯೂಜಿಲ್ಯಾಂಡ್ ವಿರುದ್ಧ 62 ರನ್ ಗಳಿಗೆ ಸೋಲು ಕಂಡಿದೆ. 

2022 ಮಾರ್ಚ್ 4ರಿಂದ ಐಸಿಸಿ ಕ್ರಿಕೆಟ್ ಮಹಿಳಾ ವಿಶ್ವಕಪ್, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!
ಕ್ರಿಕೆಟ್

2022 ಮಾರ್ಚ್ 4ರಿಂದ ಐಸಿಸಿ ಕ್ರಿಕೆಟ್ ಮಹಿಳಾ ವಿಶ್ವಕಪ್, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2022 ಮಾರ್ಚ್ 4 ರಿಂದ ನ್ಯೂಜಿಲೆಂಡ್‌ನಲ್ಲಿ ನಡೆಯಲಿದ್ದು, ಅಂತಿಮ ಪಂದ್ಯ ಏಪ್ರಿಲ್ 3 ರಂದು ನಡೆಯಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಂಗಳವಾರ ಪ್ರಕಟಿಸಿದೆ.

ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಗೆ ಫ್ಲಾಟ್, 1 ಕೋಟಿ ನಗದು ಬಹುಮಾನ ಘೋಷಿಸಿದ ತೆಲಂಗಾಣ
ಕ್ರಿಕೆಟ್

ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಗೆ ಫ್ಲಾಟ್, 1 ಕೋಟಿ ನಗದು ಬಹುಮಾನ ಘೋಷಿಸಿದ ತೆಲಂಗಾಣ

ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ವರೆಗೂ ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕಿ ಮಿಥಾಲಿ ರಾಜ್‌ಗೆ ಬಹುಮಾನಗಳ ಮಹಾಪೂರವೇ ಹರಿದು ಬರುತ್ತಿದ್ದು, ಮಿಥಾಲಿ ರಾಜ್ ಗೆ ತೆಲಂಗಾಣ ಸರ್ಕಾರ ಒಂದು ನಿವೇಶನ ಹಾಗೂ 1 ಕೋಟಿ. ರು.ನಗದು ಬಹುಮಾನ ಘೋಷಣೆ ಮಾಡಿದೆ.

ವಿಶ್ವಕಪ್'ನಲ್ಲಿ ಅತ್ಯದ್ಭುತ ಪ್ರದರ್ಶನ: ನೀವು ಸೋತಿಲ್ಲ- ಕ್ರಿಕೆಟ್ ಆಟಗಾರ್ತಿಯರಿಗೆ ಪ್ರಧಾನಿ ಮೋದಿ
ಕ್ರಿಕೆಟ್

ವಿಶ್ವಕಪ್'ನಲ್ಲಿ ಅತ್ಯದ್ಭುತ ಪ್ರದರ್ಶನ: ನೀವು ಸೋತಿಲ್ಲ- ಕ್ರಿಕೆಟ್ ಆಟಗಾರ್ತಿಯರಿಗೆ ಪ್ರಧಾನಿ ಮೋದಿ

ಲಂಡನ್ ನಡೆದ ಪ್ರತಿಷ್ಠಿತ ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಮಿಥಾಲಿ ರಾಜ್ ನೇತೃತ್ವದ ಟೀಂ ಇಂಡಿಯಾ ಭರ್ಜರೆ ಪ್ರದರ್ಶನ ನೀಡಿ ಎಲ್ಲರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿರುವ ನಡುವಲ್ಲೇ ಭಾರತೀಯ ಕ್ರಿಕೆಟ್ ಆಟಗಾರ್ತಿಯರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ: ಕ್ಷಮೆಯಾಚಿಸಿದ ನಟ ಅಕ್ಷಯ್ ಕುಮಾರ್
ದೇಶ

ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ: ಕ್ಷಮೆಯಾಚಿಸಿದ ನಟ ಅಕ್ಷಯ್ ಕುಮಾರ್

ಲಾರ್ಡ್ಸ್'ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯಾವಳಿ ವೇಳೆ ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಸೋಮವಾರ ಕ್ಷಮೆಯಾಚಿಸಿದ್ದಾರೆ...

ವಿಕಿಪೀಡಿಯಾ ಯಡವಟ್ಟು, 2 ದಿನ ಮುನ್ನವೇ ಭಾರತ ವಿನ್ನರ್, ಇಂಗ್ಲೆಂಡ್ ರನ್ನರ್!
ಕ್ರಿಕೆಟ್

ವಿಕಿಪೀಡಿಯಾ ಯಡವಟ್ಟು, 2 ದಿನ ಮುನ್ನವೇ ಭಾರತ ವಿನ್ನರ್, ಇಂಗ್ಲೆಂಡ್ ರನ್ನರ್!

ಜಗತ್ತಿನ ಅತಿ ದೊಡ್ಡ ಮಾಹಿತಿ ಮೂಲ ವಿಕಿಪೀಡಿಯಾದಲ್ಲಿ ಎರಡು ದಿನ ಮುನ್ನವೇ ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಭಾರತ ವಿನ್ನರ್, ಇಂಗ್ಲೆಂಡ್ ರನ್ನರ್ ಎಂದು ಪ್ರಕಟವಾಗಿತ್ತು...

ಹರ್ಮನ್ ಪ್ರೀತ್ ಕೌರ್ ಫೈನಲ್ ಪಂದ್ಯ ಆಡುವಷ್ಟರ ಮಟ್ಟಿಗೆ ಫಿಟ್ ಆಗಿದ್ದಾರೆ: ಮಿಥಾಲಿ ರಾಜ್
ಕ್ರಿಕೆಟ್

ಹರ್ಮನ್ ಪ್ರೀತ್ ಕೌರ್ ಫೈನಲ್ ಪಂದ್ಯ ಆಡುವಷ್ಟರ ಮಟ್ಟಿಗೆ ಫಿಟ್ ಆಗಿದ್ದಾರೆ: ಮಿಥಾಲಿ ರಾಜ್

ಅಭ್ಯಾಸದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಹರ್ಮನ್ ಪ್ರೀತ್ ಕೌರ್ ಫೈನಲ್ ಪಂದ್ಯದಲ್ಲಿ ಆಡುವಷ್ಟರ ಮಟ್ಟಿಗೆ ಫಿಟ್ ಆಗಿದ್ದಾರೆ ಎಂದು ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಹೇಳಿದ್ದಾರೆ.

ಇಂಗ್ಲೆಂಡ್ ಮುಡಿಗೆ ಐಸಿಸಿ ಮಹಿಳಾ ವಿಶ್ವಕಪ್!
ಕ್ರಿಕೆಟ್

ಇಂಗ್ಲೆಂಡ್ ಮುಡಿಗೆ ಐಸಿಸಿ ಮಹಿಳಾ ವಿಶ್ವಕಪ್!

ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 9 ರನ್ ಗಳ ಅಂತರದಲ್ಲಿ ಮಣಿಸಿದ ಇಂಗ್ಲೆಂಡ್ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ.