ಕ್ರಿಕೆಟ್ಐತಿಹಾಸಿಕ ದಾಖಲೆಯತ್ತ Jay Shah; ಕಿರಿಯ ವಯಸ್ಸಿಗೇ ಐಸಿಸಿ ಚುಕ್ಕಾಣಿ ಹಿಡಿಯುವತ್ತ BCCI ಕಾರ್ಯದರ್ಶಿ!
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮುಂದಿನ ಐಸಿಸಿ ಅಧ್ಯಕ್ಷರಾಗುವ ಸಾಧ್ಯತೆ ಇದ್ದು, ಪ್ರಸ್ತುತ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅವಧಿಯು ಈ ವರ್ಷ ನವೆಂಬರ್ 30 ರಂದು ಕೊನೆಗೊಳ್ಳುತ್ತದೆ.