ಕ್ರಿಕೆಟ್ವಿಶ್ವಕಪ್ ತಂಡದಲ್ಲಿ ಅವಕಾಶಕ್ಕಾಗಿ ಉದಯೋನ್ಮುಖ ಆಟಗಾರನನ್ನೇ ತುಳಿದ ದಿನೇಶ್ ಕಾರ್ತಿಕ್?
ನಿನ್ನೆಯಷ್ಟೇ ಬಿಸಿಸಿಐ ಮುಂಬರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಗೆ ತಂಡ ಪ್ರಕಟಿಸಿದ್ದು, ಅಚ್ಚರಿ ಎಂಬಂತೆ ದಿನೇಶ್ ಕಾರ್ತಿಕ್ ಹಾಗೂ ವಿಜಯ್ ಶಂಕರ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೆ ಇದೀಗ ದಿನೇಶ್ ಕಾರ್ತಿಕ್ ವಿರುದ್ಧ ಪರೋಕ್ಷ ಅಸಮಾಧಾನ ಕೂಡ ವ್ಯಕ್ತವಾಗುತ್ತಿದೆ.