ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಆಸ್ಟ್ರೇಲಿಯಾಕ್ಕೆ 296 ರನ್ ಗಳ ಮುನ್ನಡೆ
ಲಂಡನ್ ನ ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಮೂರನೇ ದಿನವಾದ ಶುಕ್ರವಾರ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 123 ರನ್ ಗಳಿಸುವ ಮೂಲಕ 296 ರನ್ ಗಳಿಂದ ಮುನ್ನಡೆ ಪಡೆದುಕೊಂಡಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್ ಪೂರೈಸಿದ ಮೊಹಮ್ಮದ್ ಸಿರಾಜ್!
ಟೀಂ ಇಂಡಿಯಾದ ವೇಗಿ ಟೆಸ್ಟ್ ಕ್ರಿಕೆಟ್ ನಲ್ಲಿ 50 ವಿಕೆಟ್ ಪೂರೈಸಿದ್ದಾರೆ. ಓವೆಲ್ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನ ಎರಡನೇ ದಿನದಾಟದ ವೇಳೆ ಸಿರಾಜ್ ಈ ಸಾಧನೆ ಮಾಡಿದರು.

