ಕ್ರಿಕೆಟ್ಚಾಂಪಿಯನ್ಸ್ ಟ್ರೋಫಿ, WTC ಫೈನಲ್ ಗೆ ರೋಹಿತ್ ಶರ್ಮಾ ಭಾರತದ ನಾಯಕ!
ಮುಂದಿನ ವರ್ಷ ಫೆಬ್ರವರಿ-ಮಾರ್ಚ್ನಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಜೂನ್ 2025 ರಲ್ಲಿ ಲಾರ್ಡ್ಸ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಫ್ ಫೈನಲ್ನಲ್ಲಿ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸಲಿದ್ದಾರೆ.