ಐಸಿಸಿ ವಿಶ್ವಕಪ್ ಕ್ರಿಕೆಟ್ 2019

ವಿಶ್ವಕಪ್ ತಂಡದ ಕುರಿತು ಅಂಬಾಟಿ ರಾಯುಡು ವ್ಯಂಗ್ಯಾತ್ಮಕ ಟ್ವೀಟ್, ಬಿಸಿಸಿಐ ಹೇಳಿದ್ದೇನು?
2019ರ ವಿಶ್ವಕಪ್ ಟೂರ್ನಿಗೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ ಅಂಬಾಟಿ ರಾಯುಡು ಅವರು ಆಯ್ಕೆ ಸಮಿತಿ ವಿರುದ್ಧ ವ್ಯಂಗ್ಯವಾಡಿ ಮಾಡಿದ್ದ ಟ್ವೀಟ್ಗೆ ಬಿಸಿಸಿಐ ಸಮಿತಿ ಪ್ರತಿಕ್ರಿಯೆ ನೀಡಿದೆ.

ಇವ್ರ್ ಹೆಂಗ್ ಆಡ್ತಾರೋ 3ಡಿ ಗ್ಲಾಸ್ ನಲ್ಲಿ ನಾನು ನೋಡ್ತೀನಿ...: ಅಂಬಾಟಿ ರಾಯುಡು ಅಸಮಾಧಾನ?
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದಿಂದ ತಮ್ಮನ್ನ ಕೈ ಬಿಟ್ಟಿದ್ದಕ್ಕೆ ಅಂಬಾಟಿ ರಾಯುಡು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

