ಕ್ರಿಕೆಟ್ವಿಂಡೀಸ್ ವಿರುದ್ಧದ ಸರಣಿ ಮೂಲಕ ಭಾರತದ ಟೆಸ್ಟ್ ಚಾಂಪಿಯನ್ ಷಿಪ್ ಅಭಿಯಾನ ಆರಂಭ
ಐಸಿಸಿ ವಿಶ್ವಕಪ್ ಟೂರ್ನಿ ಬೆನ್ವಲ್ಲೇ ಟೀಂ ಇಂಡಿಯಾ ಸುದೀರ್ಘ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲ್ಲಿದ್ದು, ಪ್ರಮುಖವಾಗಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿರುವ ಕೊಹ್ಲಿ ಪಡೆ ಅಲ್ಲಿಂದಲೇ ತನ್ನ ಮೊಟ್ಟ ಮೊದಲ ಟೆಸ್ಟ್ ಚಾಂಪಿಯನ್ ಷಿಪ್ ಅಭಿಯಾನ ಆರಂಭಿಸಲಿದೆ.