ಕ್ರಿಕೆಟ್ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಆರಂಭಕ್ಕೆ ಕ್ಷಣಗಣನೆ: ಕ್ರಿಕೆಟ್ ಪ್ರೇಮಿಗಳಲ್ಲಿ ಹೆಚ್ಚಿದ ಕಾತರ, ಉತ್ಸಾಹ
ವರ್ಷದ ಅತ್ಯಂತ ರೋಮಾಂಚಕಾರಿ ಕ್ರೀಡಾ ಪಂದ್ಯಾವಳಿ, ಹೈವೋಲ್ಟೇಜ್ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023, ಗ್ರಾಂಡ್ ಫಿನಾಲೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಕ್ರಿಕೆಟ್ ಅಭಿಮಾನಿಗಳ ಕಾತರ, ಉತ್ಸಾಹ ಜೋರಾಗಿದೆ.