ಐಸಿಸ್ ಉಗ್ರ

Serious Action Soon': ಸೆಂಟ್ರಲ್ ಜೈಲಲ್ಲಿ ಐಸಿಸ್ ಉಗ್ರ, ವಿಕೃತ ಕಾಮಿಗೆ 'ರಾಜಾತಿಥ್ಯ' ವಿಡಿಯೋ; ಸಿಎಂ ಕಿಡಿ!
ಸಂಬಂಧ ಪಟ್ಟ ಅಧಿಕಾರಿ ರಜೆಯಲ್ಲಿದ್ದಾರೆ. ಗೃಹ ಸಚಿವರು ನಾಳೆ ಸಭೆ ಕರೆದಿದ್ದಾರೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ.

ಶಂಕಿತ ಐಸಿಸ್ ಉಗ್ರನಿಗೆ ಕರ್ನಾಟಕದ ನಂಟು: ದೆಹಲಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ; ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎನ್ನಲಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಹನವಾಜ್ ಅಲಿಯಾಸ್ ಶಫಿ ಉಜ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ದೆಹಲಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ.

ವಿದ್ವಂಸಕ ಕೃತ್ಯಕ್ಕೆ ಸಂಚು, ದೆಹಲಿಯಲ್ಲಿ ಐಸಿಸ್ ಉಗ್ರನ ಸೆರೆ
ಸುಧಾರಿತ ಸ್ಫೋಟಕ ಸಾಧನಗಳ ಸಂಗ್ರಹ ಹೊಂದಿದ್ದ ಇಸ್ಲಾಮಿಕ್ ಸ್ಟೇಟ್ (ಐಸಿಸ್ ) ಸಂಘಟನೆಯವನೆನ್ನಲಾದ ವ್ಯಕ್ತಿಯೊಬ್ಬನನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ. ಮಧ್ಯ ದೆಹಲಿಯ ರಿಡ್ಜ್ ರಸ್ತೆ ಪ್ರದೇಶದಲ್ಲಿ ಈ ಉಗ್ರನನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

