ರಾಜ್ಯಬೆಂಗಳೂರಿನಲ್ಲೂ ಐಸಿಸ್ ಉಗ್ರರಿಗೆ ಹಣಕಾಸು ನೆರವು; ಯುವಕರ ಬ್ರೇನ್ವಾಶ್ ಮಾಡಿ ಸಿರಿಯಾಗೆ ರವಾನೆ: 8 ಸ್ಥಳಗಳಲ್ಲಿ ED ದಾಳಿ
ಯುವಕರನ್ನು ಮೂಲಭೂತವಾದಕ್ಕೆ ಒಳಪಡಿಸುವ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿ ಹಲವು ಸ್ಥಳಗಳನ್ನು ಶೋಧಿಸಿದೆ.