ದೇಶಸಣ್ಣ ಪ್ರಮಾಣದಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ಪರೀಕ್ಷೆ ಮಾಡಿಸಿಕೊಂಡು ಮನೆಯಲ್ಲಿಯೇ ಐಸೊಲೇಟ್ ಆಗಿ: ತಜ್ಞರ ಸಲಹೆ
ದೇಶದಲ್ಲಿ ಕೊರೋನಾ ತಾಂಡವವಾಡುತ್ತಿರುವಾಗ ಸೋಷಿಯಲ್ ಮೀಡಿಯಾಗಳಲ್ಲಿ ಸೋಂಕು, ಅನುಸರಿಸಬೇಕಾದ ಕ್ರಮಗಳು, ಶಿಷ್ಟಾಚಾರಗಳು, ಚಿಕಿತ್ಸೆ ಬಗ್ಗೆ ಸಾಕಷ್ಟು ಮಾಹಿತಿಗಳು, ವಿಷಯಗಳು ಹರಿದಾಡುತ್ತಿವೆ.