ಕ್ರಿಕೆಟ್IPL 2023: ಒಂದು ಟ್ರೋಫಿ ಗೆಲ್ಲುವುದೇ ಕಷ್ಟ... 5 ಬಾರಿ ಟ್ರೋಫಿ ಗೆದ್ದಿರುವುದು ಅಭೂತ ಪೂರ್ವ ಸಾಧನೆ: ಚೆನ್ನೈಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ RCB ಕಾಲೆಳೆದ ಗಂಭೀರ್!
ಲಕ್ನೋ ಸೂಪರ್ ಜೈಂಟ್ಸ್ ಮೆಂಟಪ್ ಗೌತಮ್ ಗಂಭೀರ್ ಆರ್ ಸಿಬಿ ವಿಚಾರವಾಗಿ ಮತ್ತೆ ಸುದ್ದಿಗೆ ಗ್ರಾಸವಾಗಿದ್ದು, ಈ ಬಾರಿ ಐಪಿಎಲ್ ಟ್ರೋಫಿ ಗೆದ್ಜ ಚೆನ್ನೈಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಗಂಭೀರ್ ಆರ್ ಸಿಬಿ ತಂಡದ ಕಾಲೆಳೆದಿದ್ದಾರೆ ಎಂದು ಹೇಳಲಾಗಿದೆ.