ವಿದೇಶಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕು ಯಾವುದೇ ಸರ್ಕಾರಕ್ಕೆ ಇಲ್ಲ: ಟ್ರಂಪ್ ವಿರುದ್ಧ ಒಂದಾದ ಅಮೆರಿಕದ ಮಾಧ್ಯಮಗಳು!
CNN, MS NOW ಮತ್ತು Politio ಮಾಧ್ಯಮ ಸಂಸ್ಥೆಗಳಿಗೆ ಪ್ರವೇಶ ನಿರಾಕರಿಸಿದ ಡೊನಾಲ್ಡ್ ಟ್ರಂಪ್ ಆಡಳಿತದ ಕ್ರಮವನ್ನು ಖಂಡಿಸಿ ಶ್ವೇತ ಭವನದ ಟಿವಿ ಚಾನೆಲ್ ಸೇರಿದಂತೆ ಬಹುತೇಕ ಸುದ್ದಿಸಂಸ್ಥೆಗಳು ಹೇಳಿಕೆ ಬಿಡುಗಡೆ ಮಾಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿವೆ.