ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ

'ಒಂದನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ' ಸಿನಿಮಾ ಡಿಜಿಟಲ್ ವೇದಿಕೆಗೆ ಪಾದಾರ್ಪಣೆ!
ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ ಚಿತ್ರವು ಡಿಜಿಟಲ್ ಪ್ಲಾಟ್ಫಾರ್ಮ್ ಆದ ಜಂಕಾರ್ ಮ್ಯೂಸಿಕ್ ಮೂವೀಸ್ ನಲ್ಲಿ ಬಿಡುಗಡೆಗೊಂಡು ನೋಡಲು ಲಭ್ಯವಿದೆ ಎಂದು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ಸಂತೋಷ್ ಕೊಡೆಂಕೇರಿ ಹೇಳಿದ್ದಾರೆ.

'ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ' ಸಿನಿಮಾದಲ್ಲಿ ಒಬ್ಬನೇ ನಟ ನಿಂದ 24 ಪಾತ್ರಗಳಲ್ಲಿ ಅಭಿನಯ!
ನಿರ್ದೇಶಕ ಸಂತೋಷ್ ಕೊಡೆನ್ಕೇರಿ ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ ಎಂಬ ಸಿನಿಮಾದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

