ರಾಜ್ಯಬೆಂಗಳೂರು: ‘ಒಂದು ಕೋಟಿ ಸಸಿಗಳ ನೆಡುವ ಯೋಜನೆ’ ಮರುಪ್ರಾರಂಭ, ಕೋಟಿ ವೃಕ್ಷ ಸೈನ್ಯ ಎನ್ಜಿಒ ಜೊತೆ ಒಪ್ಪಂದ
ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಭಾರಿ ಹೊಡೆತ ಬಿದ್ದಿದ್ದ ಬೆಂಗಳೂರಿನಲ್ಲಿ ಒಂದು ಕೋಟಿ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷೆಯ ಯೋಜನೆಗೆ ಮರು ಚಾಲನೆ ನೀಡಲಾಗಿದೆ. ನಾಗರಿಕ ಆಧಾರಿತ ಉಪಕ್ರಮವೆಂದು ಹೆಸರಿಸಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಯೋಜನೆಯನ್ನು ಮುಂದಕ್ಕೆ ಕೊಂಡೊಯ್ಯಲು ಕೋಟಿ ವೃಕ್ಷ ಸೈನ್ಯ ಎಂಬ ಎನ್ಜಿಒ ಜೊತೆ ಒಪ್ಪಂದ ಮಾಡಿಕೊಂಡಿದೆ.