ಒಂದು ದೇಶ, ಒಂದು ಚುನಾವಣೆ

'ಒಂದು ರಾಷ್ಟ್ರ ಒಂದು ಚುನಾವಣೆ', ಡಿಲಿಮಿಟೇಶನ್ ವಿರುದ್ಧ ನಿರ್ಣಯ ಮಂಡಿಸಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್
ಕೇಂದ್ರದ ಎನ್ ಡಿಎ ಸರ್ಕಾರದ 'ಒಂದು ರಾಷ್ಟ್ರ ಒಂದು ಚುನಾವಣೆ', ಡಿಲಿಮಿಟೇಶನ್ ವಿರುದ್ಧ ಬುಧವಾರ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದೆ.

ಒಂದು ದೇಶ, ಒಂದು ಚುನಾವಣೆ: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್ ಸಮಿತಿ
ಕೇಂದ್ರದ ಎನ್ ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಒಂದು ದೇಶ, ಒಂದು ಚುನಾವಣೆ ಕುರಿತಂತೆ ನೇಮಕವಾಗಿರುವ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಸಾರ್ವಜನಿಕರಿಂದ ಸಲಹೆ ಕೇಳಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ, ಕರ್ನಾಟಕ ಚುನಾವಣೆ ನಂತರ ಮೋದಿ ಹತಾಶರಾಗಿದ್ದಾರೆ: ಸಿದ್ದರಾಮಯ್ಯ
ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ಒಂದು ರಾಷ್ಟ್ರ, ಒಂದು ಚುನಾವಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಪ್ರಧಾನಿ ನರೇಂದ್ರ...

ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ: ರಾಹುಲ್ ಗಾಂಧಿ
'ಒಂದು ರಾಷ್ಟ್ರ, ಒಂದು ಚುನಾವಣೆ' ಕಲ್ಪನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ಭಾರತ, ರಾಜ್ಯಗಳ ಒಕ್ಕೂಟವಾಗಿದೆ' ಎಂದು ಅವರು ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.

'ಒಂದು ರಾಷ್ಟ್ರ, ಒಂದು ಚುನಾವಣೆ' ಸಮಿತಿ ಸೇರಲು ನಿರಾಕರಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ
ಒಂದು ದೇಶ ಒಂದು ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿಯನ್ನು ರಚಿಸಿದ್ದು ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸೇರಿದಂತೆ ಎಂಟು ಸದಸ್ಯರು ಸಮಿತಿಯಲ್ಲಿದ್ದಾರೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ಯಿಂದ ಹಣ, ಸಮಯ ಉಳಿತಾಯ: ಶೋಭಾ ಕರಂದ್ಲಾಜೆ
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಮುಂಗಾಗಿದ್ದೇ ಆದರೆ, ಸಮಯ, ಹಣ ಉಳಿತಾಯವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಹೇಳಿದರು.

ಒಂದು ದೇಶ-ಒಂದು ಪೊಲೀಸ್ ಸಮವಸ್ತ್ರ: ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ
ದೇಶದ ಎಲ್ಲಾ ರಾಜ್ಯಗಳ ಪೊಲೀಸರಿಗೆ ಒಂದೇ ರೀತಿಯ ಸಮವಸ್ತ್ರ ಜಾರಿಗೆ ತರುವ ಸಂಬಂಧ ಕೇಂದ್ರ ಸರ್ಕಾರ ಕಳುಹಿಸಿದ್ದ ಒಂದು ದೇಶ, ಒಂದು ಸಮವಸ್ತ್ರ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

'ಒಂದು ದೇಶ, ಒಂದು ವಿದ್ಯುತ್ ದರ' ನೀತಿ ಜಾರಿಗೆ ತರವಂತೆ ನಿತೀಶ್ ಕುಮಾರ್ ಒತ್ತಾಯ
ಹಲವು ರಾಜ್ಯಗಳು ಇತರರಿಗಿಂತ ಹೆಚ್ಚಿನ ದರದಲ್ಲಿ ವಿದ್ಯುತ್ ಖರೀದಿಸಬೇಕಾದ ಪರಿಸ್ಥಿತಿ ಇದೆ ಎಂದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, 'ಒಂದು ದೇಶ, ಒಂದು ವಿದ್ಯುತ್ ದರ' ನೀತಿ ಜಾರಿಗೆ ತರುವಂತೆ...

'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ಚರ್ಚೆ ಅಗತ್ಯ: ಪ್ರಧಾನಿ ಮೋದಿ
ದೇಶದಲ್ಲಿ "ಒಂದು ರಾಷ್ಟ್ರ, ಒಂದು ಚುನಾವಣೆ" ಕುರಿತ ಚರ್ಚೆ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರೆ ನೀಡಿದ್ದಾರೆ.

