ದೇಶTCS ಲವ್ ಜಿಹಾದ್ ಒಂದು ಪಿತೂರಿ; ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಖರತ್ Sex Video ಕೇಸ್ ಗೆ ಲಿಂಕ್!
ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಖರತ್ ಅವರ ಲೈಂಗಿಕ ದೌರ್ಜನ್ಯ ಹಾಗೂ ಸೆಕ್ಸ್ ವಿಡಿಯೋ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ಈ ಪ್ರಕರಣವನ್ನು ಸೃಷ್ಟಿಸಲಾಗಿದೆ ಎಂದು TCS ಲವ್ ಜಿಹಾದ್ ಪ್ರಕರಣದ ಪ್ರಮುಖ ಆರೋಪಿ, ನಿದಾ ಖಾನ್ ಕುಟುಂಬ ಆರೋಪಿಸಿದೆ.