ತಮ್ಮ ಪಕ್ಷವು ಒಂದು-ಮಗುವಿನ ನೀತಿಯನ್ನು ಬೆಂಬಲಿಸುತ್ತದೆ. ದೇಶದಲ್ಲಿ ಜನಸಂಖ್ಯೆಯ ಬೆಳವಣಿಗೆಯನ್ನು ನಿಯಂತ್ರಿಸಬೇಕಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಸಚಿವ ರಾಮದಾಸ್ ಅಠಾವಳೆ ಅವರು ಶನಿವಾರ ಹೇಳಿದ್ದಾರೆ.