ರಾಜ್ಯವ್ಯಾಪಾರ, ವಹಿವಾಟು ಆಗುತ್ತಿಲ್ಲ, ದಿನದ ಊಟ-ತಿಂಡಿಗೆ ಪರದಾಟ:ವಲಸೆ ಕಾರ್ಮಿಕರ ಪಾಡು ಕೇಳುವವರಿಲ್ಲ!
ಉತ್ತರ ಪ್ರದೇಶದಲ್ಲಿರುವ ಕುಶಾಂಬಿಗೆ ಲಾಕ್ ಡೌನ್ ಸಮಯದಲ್ಲಿ ಹೋಗದಿರುವುದಕ್ಕೆ ಕಮಲಾಗೆ ವಿಷಾದವಿದೆ. ಕೋವಿಡ್-19 ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವಾಗ ಊರಿಗೆ ಹೋಗದೆ ಉಳಿದುಕೊಂಡ ಕಮಲಾರಂಥ ಅನೇಕ ವಲಸೆ ಕಾರ್ಮಿಕರಿದ್ದಾರೆ. ಇಂದು ಪ್ರತಿದಿನದ ಊಟ-ಒಪ್ಪತ್ತಿಗೆ ಪರದಾಡುತ್ತಿದ್ದಾರೆ.