ದೇಶ'ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ; ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು': ಕೇಜ್ರಿವಾಲ್
ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು ಎಂದಿದ್ದಾರೆ.