ದೇಶಇನ್ನುಮುಂದೆ ಕುಡಿಯುವ ನೀರು ವ್ಯರ್ಥ ಮಾಡಿದರೆ 1 ಲಕ್ಷ ರೂ. ದಂಡ, ಐದು ವರ್ಷ ಜೈಲು ಶಿಕ್ಷೆ
ಕುಡಿಯುವ ನೀರನ್ನು ದುರುಪಯೋಗಪಡಿಸಿಕೊಳ್ಳುವುದು ಭಾರತದಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಉಲ್ಲಂಘಿಸುವವರಿಗೆ 1 ಲಕ್ಷ ರೂ.ವರೆಗೆ ದಂಡ ಮತ್ತು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಕೇಂದ್ರದ ಹೊಸ ನಿರ್ದೇಶನ ತಿಳಿಸಿದೆ.