ಒಂದೇ ಕುಟುಂಬ

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ
ದಾವಣಗೆರೆ ಜಿಲ್ಲೆಯ ವಿನೋಬಾ ನಗರದಲ್ಲಿ ನೆಲೆಸಿದ್ದ ಕುಟುಂಬ ನಾಪತ್ತೆಯಾಗಿದೆ. ಏಪ್ರಿಲ್ 12ರಿಂದ ಮನೆಯಿಂದ ಹೊರಹೋದವರು ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ.

ಗಂಗಾವತಿ: ಒಂದು ವಾರದಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ಕೊರೊನಾ ಸೋಂಕಿಗೆ ಬಲಿ
ಕೊರೋನಾ ಪಾಸಿಟಿವ್ ಕಾಣಿಸಿಕೊಂಡ ಪರಿಣಾಮ ಒಂದೇ ಕುಟುಂಬಕ್ಕೆ ಸೇರಿದ ಮೂವರು ಸಹೋದರರು ಒಂದು ವಾರದ ಅಂತರದಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಪಂಪಾನಗರ ಪಾಂಡುರಂಗ ದೇವಸ್ಥಾನ ಸಮೀಪ ಸಂಭವಿಸಿದೆ.

