ಒಂದೇ ಕುಟುಂಬದ ನಾಲ್ವರ ಹತ್ಯೆ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಏರ್ ಇಂಡಿಯಾ ವಿರುದ್ಧ ಸಂತ್ರಸ್ತೆಯ ತಂದೆ ಆಕ್ರೋಶ
ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಸಂಬಂಧ ಸಂತ್ರಸ್ಥೆಯ ತಂದೆ ಮೊಹಮ್ಮದ್ ನೂರ್ ಅವರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ತಿ ವಿವಾದ: ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
ಆಸ್ತಿ ವಿವಾದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿಯಲ್ಲಿ ನಡೆದಿದೆ.

