ರಾಜ್ಯದಾವಣಗೆರೆ: ಇಬ್ಬರು ಮಕ್ಕಳ ಸಹಿತ ದಂಪತಿ ಅನುಮಾನಾಸ್ಪದವಾಗಿ ನಾಪತ್ತೆ; ಮನೆಯಲ್ಲಿ ಪತ್ರ ಪತ್ತೆ!
ದಾವಣಗೆರೆಯ ಬನಶಂಕರಿ ಬಡಾವಣೆಯ ನಿವಾಸಿ ರಮೇಶ್ ಕುಮಾರ್(38) ಅವರು ಆಗಸ್ಟ್ 14 ರಂದು ತಮ್ಮ ಪತ್ನಿ ಜಯಶೀಲ(36), ಪುತ್ರ ಹಿತೇಶ್(9) ಹಾಗೂ ಪುತ್ರಿ ಪ್ರೇರಣ(3) ಅವರೊಂದಿಗೆ ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಪೋಷಕರಿಗೆ ಹೇಳಿ ಮನೆಯಿಂದ ಹೊರಟಿದ್ದು, ವಾಪಸ್ ಬಂದಿಲ್ಲ.