ಒಂದೇ ಕುಟುಂಬದ ಮೂವರು ಸಾವು

ಉತ್ತರ ಪ್ರದೇಶ: ರೀಲ್ಸ್ ಮಾಡುವಾಗ ರೈಲಿಗೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವು
ಮೃತರನ್ನು ಸೀತಾಪುರ ಜಿಲ್ಲೆಯ ಲಹರ್ಪುರದ ಶೇಖ್ ಟೋಲಾ ನಿವಾಸಿ ಮೊಹಮ್ಮದ್ ಅಹ್ಮದ್(26), ಅವರ ಪತ್ನಿ ನಜ್ನೀನ್ (24) ಮತ್ತು ಅವರ ಮೂರು ವರ್ಷದ ಮಗ ಅಬ್ದುಲ್ಲಾ ಎಂದು ಗುರುತಿಸಲಾಗಿದೆ.

ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೈನ್ಪುರಿ: ಕಸ ಹಾಕುವ ವಿಚಾರವಾಗಿ ಜಗಳ: ಗುಂಡೇಟಿಗೆ ಒಂದೇ ಕುಟುಂಬದ ಮೂವರ ಬಲಿ!
ಕಸ ಸುರಿಯುವ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಗುಂಡು ಹಾರಿಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ.

