ಸಿನಿಮಾ ಸುದ್ದಿಶ್ರೇಯಸ್ ನಟನೆಯ 'ಒಂದ್ಸಲ ಮೀಟ್ ಮಾಡೋಣ' ಚಿತ್ರಕ್ಕೆ ಎಸ್.ನಾರಾಯಣ್ ಆ್ಯಕ್ಷನ್ ಕಟ್
ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಇಂತಹ ದಿಗ್ಗಜ ನಟರ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿರುವ ಹೆಸರಾಂತ ನಿರ್ದೇಶಕ ಎಸ್.ನಾರಾಯಣ್, ಇದೀಗ 'ಪಡ್ಡೆಹುಲಿ' ಸಿನಿಮಾ ಖ್ಯಾತಿಯ ಶ್ರೇಯಸ್ ಮಂಜು ನಟನೆಯ ಹೊಸ ಚಿತ್ರವೊಂದಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.