ಒಂಬತ್ತು ಮಂದಿ ಸಾವು

ಮಹಾರಾಷ್ಟ್ರ: ಭಿವಂಡಿಯಲ್ಲಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ; Video
ದೇಶ

ಮಹಾರಾಷ್ಟ್ರ: ಭಿವಂಡಿಯಲ್ಲಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ; Video

ಗುರುವಾರ ರಾತ್ರಿ 11.30 ರ ಸುಮಾರಿಗೆ ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಕುಸಿದು ಬಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಣಾ ತಂಡಗಳು ಆರು ಜನರ ಶವಗಳನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ.

Air India Plane Crash: ಮೆಸ್ ನಲ್ಲಿ ಊಟ ಮಾಡುತ್ತಿದ್ದ ಐವರು ವೈದ್ಯರು ಸೇರಿ ಒಂಬತ್ತು ಮಂದಿ ಸಾವು
ದೇಶ

Air India Plane Crash: ಮೆಸ್ ನಲ್ಲಿ ಊಟ ಮಾಡುತ್ತಿದ್ದ ಐವರು ವೈದ್ಯರು ಸೇರಿ ಒಂಬತ್ತು ಮಂದಿ ಸಾವು

ವಿಮಾನವು ಹಾಸ್ಟೇಲ್ ಕಟ್ಟಡಕ್ಕೆ ಅಪ್ಪಳಿಸಿದಾಗ 60ಕ್ಕೂ ಹೆಚ್ಚು ವೈದ್ಯರು ಮತ್ತು ಅಡುಗೆಯವರು ಸೇರಿದಂತೆ ಮೆಸ್ ಸಿಬ್ಬಂದಿ ಒಳಗೆ ಇದ್ದರು.

ಕಾಶ್ಮೀರ: ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ, ಒಂಬತ್ತು ಮಂದಿ ಸಾವು
ದೇಶ

ಕಾಶ್ಮೀರ: ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ, ಒಂಬತ್ತು ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

ನಾಗ್ಪುರದ ಸ್ಫೋಟಕ ತಯಾರಿಕಾ ಕಂಪನಿಯಲ್ಲಿ ಸ್ಫೋಟ: 9 ಮಂದಿ ಸಾವು
ದೇಶ

ನಾಗ್ಪುರದ ಸ್ಫೋಟಕ ತಯಾರಿಕಾ ಕಂಪನಿಯಲ್ಲಿ ಸ್ಫೋಟ: 9 ಮಂದಿ ಸಾವು

ಸೋಲಾರ್ ಇಂಡಸ್ಟ್ರೀಸ್ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 9 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಾಗ್ಪುರದ ಬಜಾರ್‌ಗಾಂವ್‌ನಲ್ಲಿ ನಡೆದಿದೆ.