ದೇಶನೀಟ್ ಫಲಿತಾಂಶ ಯಡವಟ್ಟು: ಬರೀ 6 ಅಂಕ ಬಂತೆಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು, ಒಎಂಆರ್ ಶೀಟ್ ನಲ್ಲಿ ಬಂದಿದ್ದು 590 ಮಾರ್ಕ್ಸ್
ವೈದ್ಯಕೀಯ ಕೋರ್ಸ್'ಗಳ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶದಿಂದಾದ ಯಡವಟ್ಟೊಂದು ಪ್ರತಿಭಾನ್ವಿತ ವಿದ್ಯಾರ್ಥಿನಿಯ ಜೀವ ಕಳೆದುಕೊಳ್ಳುವಂತೆ ಮಾಡಿದೆ.