ಸೂರತ್'ನ ಹಾಜಿರಾದಲ್ಲಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್ಜಿಸಿ) ದ ಸ್ಥಾವರದಲ್ಲಿ ಗುರುವಾರ ಕನಿಷ್ಠ ಮೂರು ಸ್ಫೋಟಗಳು ಸಂಭವಿಸಿದ ನಂತರ ಭಾರಿ ಬೆಂಕಿ ಕಾಣಿಸಿಕೊಂಡಿದೆ.