ರಾಜ್ಯಶೀಘ್ರದಲ್ಲೇ ಒಎಫ್'ಸಿ ಕರಡು ನೀತಿ: ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್
ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಹಯೋಗದೊಂದಿಗೆ ಐಟಿ ಮತ್ತು ಬಿಟಿ ಇಲಾಖೆಯು ರಾಜ್ಯದಾದ್ಯಂತ ಇಂಟರ್ನೆಂಟಕ್ ಸಂಪರ್ಕ ಸುಧಾರಿಸುವ ಸಲುವಾಗಿ ಡ್ರಾಫ್ಟ್ ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್ಸಿ) ಕರಡು ನೀತಿಯನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ.