ಒಕ್ಕಲಿಗ ನಾಯಕ

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ; ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ: DKS
ಬಿಜೆಪಿ ಹಾಗೂ ಜನತಾದಳದ ನಾಯಕರು ನಮ್ಮ ಪಕ್ಷದ ವಿಚಾರವನ್ನು ಬಹಿರಂಗವಾಗಿ ಮಾತನಾಡುವ ಅವಶ್ಯಕತೆಯಿಲ್ಲ. ಅವರು ತಮ್ಮ ಪಕ್ಷದಲ್ಲಿರುವ ಸಮಸ್ಯೆಗಳನ್ನು ನೋಡಿಕೊಳ್ಳಲಿ. ಪಕ್ಷ ನನ್ನ ಹಿತ ಕಾಯಲಿದೆ.

ವಿಪಕ್ಷ ನಾಯಕನಾಗಿ ಆರ್.ಅಶೋಕ್ ಒಮ್ಮತದ ಆಯ್ಕೆ: ಬಿಜೆಪಿ ಹೈಕಮಾಂಡ್ 'ಪುಣ್ಯಕೋಟಿ' ಸಾಮ್ರಾಟ್ ನೇಮಕ ಮಾಡಿದ್ದು ಏಕೆ?
ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮ ಆಗಿರುವುದರಿಂದ ಪಕ್ಷದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.

ಒಕ್ಕಲಿಗರ 'ಭದ್ರಕೋಟೆ' ಹಳೇ ಮೈಸೂರು ಭಾಗದಲ್ಲಿ ಪ್ರಾಬಲ್ಯ ಸ್ಥಾಪಿಸಲು 'ಮದಗಜ'ಗಳ ಕಾದಾಟ!
ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿರುವ ಹಳೇ ಮೈಸೂರು ಭಾಗದಲ್ಲಿ ತಮ್ಮ ತಮ್ಮ ಪ್ರಾಬಲ್ಯ ಸಾಧಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪೈಪೋಟಿಗೆ ಬಿದ್ದಿದ್ದಾರೆ.

ಮತ್ತೊಬ್ಬ ಯೋಗ್ಯ ಒಕ್ಕಲಿಗ ನಾಯಕನಿಗೆ ಅನ್ಯಾಯ: ಶಾಸಕ ಸುಧಾಕರ್ ಟ್ವೀಟ್
ಲೋಕಸಭೆ ಸೀಟು ಹಂಚಿಕೆ ವಿಚಾರವಾಗಿ ಬೇಸರಗೊಂಡಿರುವ ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ...

