ರಾಜಕೀಯವಿಧಾನಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ: ಬಹುಮತ ಸಿಗದಿದ್ದರೆ ಪಕ್ಷ ವಿಸರ್ಜನೆ; ಎಚ್ಡಿಕೆಯತ್ತ ಎಲ್ಲರ ಚಿತ್ತ!
ಪ್ರಾದೇಶಿಕ ಪಕ್ಷವಾದ ಜೆಡಿಎಸ್ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿಯನ್ನು ಹೊಂದಿತ್ತು. ಇಲ್ಲದಿದ್ದಲ್ಲಿ ಪಕ್ಷವನ್ನು ವಿಸರ್ಜಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಚುನಾವಣೆಗೂ ಮುನ್ನ ಹೇಳಿದ್ದರು.