ಒಕ್ಕಲಿಗ ಮತದಾರರು

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ವಿಚಲಿತ: ಆದಿ ಚುಂಚನಗಿರಿ ಮಠಕ್ಕೆ ಸಿಎಂ ಭೇಟಿ; ಕಾಂಗ್ರೆಸ್ ನಾಯಕರಿಂದ ಒಕ್ಕಲಿಗ ಮಂತ್ರ ಜಪ!
ಲೋಕಸಭಾ ಚುನಾವಣಾ ಕಣದಲ್ಲಿ ಕಾಂಗ್ರೆಸ್ ನಾಯಕರು ಒಕ್ಕಲಿಗ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಸಜ್ಜಾಗಿದ್ದಾರೆ. ಬೆಂಗಳೂರು ಮತ್ತು ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಒಕ್ಕಲಿಗ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಪ್ಲಾನ್ ಮಾಡಿದೆ.

ತುಮಕೂರು ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾದ ಗೌಡ್ರು: ಒಕ್ಕಲಿಗ ಮತ ಸೆಳೆಯಲು ದೇವೇಗೌಡ ತಂತ್ರ!
ಕಳೆದ ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಇಲ್ಲಿ ಶುಕ್ರವಾರ ಮನವಿ ಮಾಡಿದರು.

ಉಪ ಚುನಾವಣೆ ಕಸರತ್ತು: ರಾಮನಗರ, ಕನಕಪುರ, ಮಂಡ್ಯಗಳಿಂದ ಕಾರ್ಯಕರ್ತರನ್ನು ಕರೆಸಿಕೊಂಡ ಕಾಂಗ್ರೆಸ್, ಜೆಡಿಎಸ್
ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಗಳು ರಾಮನಗರ, ಕನಕಪುರ ಮತ್ತು ಮಂಡ್ಯದ ಕೆಲವು ಭಾಗಗಳ ಮೇಲೆ ಕೂಡ ಪರಿಣಾಮ ಬೀರಲಿದೆ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.

