ರಾಜ್ಯಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಅಪ್ಪಾಜಿಗೌಡ ವಜಾ!
ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಾ.ಅಪ್ಪಾಜಿಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದ್ದು, ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆದ ಮಹತ್ವದ ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.