ರಾಜ್ಯಎಚ್ಡಿಕೆಗೆ ಮತ್ತೆ ಮುಖಭಂಗ: ಒಕ್ಕಲಿಗ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಡಿಕೆಶಿ ಬಣಕ್ಕೆ ಮೇಲುಗೈ
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿತ್ತು. ಈ ಚುನಾವಣೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಬಣದ ಡಾ.ಆಂಜಿನಪ್ಪಗೆ 14 ಮತಗಳು ಬಂದಿದ್ದು ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ 21 ಮತಗಳನ್ನು ಪಡೆದಿದ್ದಾರೆ.