ಒಕ್ಕಲಿಗ ಸಚಿವರು

ಸಂಪುಟ ಬಿಕ್ಕಟ್ಟು: ಸಿದ್ದು ಆಪ್ತ ಮಹಾದೇವಪ್ಪಗೆ ಸ್ಥಾನ ನೀಡದಂತೆ ಡಿಕೆ ಪಟ್ಟು; ದಲಿತರು-ಒಕ್ಕಲಿಗರ ಸ್ವಾಭಿಮಾನಕ್ಕೆ ಪೆಟ್ಟು!
ಲಿಂಗಾಯತ ಮುಖಂಡ ಮತ್ತು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ ಪರವಾಗಿ ವರುಣಾ ಮತ್ತು ಮೈಸೂರಿನಲ್ಲಿ ದಲಿತ ಸಮಾವೇಶಗಳನ್ನು ಆಯೋಜಿಸುವಲ್ಲಿ ಮಹದೇವಪ್ಪ ಪ್ರಮುಖ ಪಾತ್ರ ವಹಿಸಿದ್ದರು.

ಜನಸಂಖ್ಯೆ ಆಧಾರಿತವಾಗಿ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಲು ಸಿಎಂಗೆ ಮನವಿ: ಡಾ. ಕೆ.ಸುಧಾಕರ್
ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಬಿಜೆಪಿಯ ಈ ಸಮುದಾಯದ ಎಲ್ಲಾ ಸಚಿವರು ಹಾಗೂ ಶಾಸಕರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

